Puttur: ಮನೆಯೊಳಗಿದ್ದ 1 ಲಕ್ಷ ರೂ.ಮೌಲ್ಯದ ಅಡಿಕೆ, ನಗದು ಕಳವು
Team Udayavani, Aug 28, 2023, 1:14 AM IST
ಪುತ್ತೂರು: ಮನೆಯೊಂದರೊಳಗಿದ್ದ 1 ಲಕ್ಷ ರೂ. ಮೌಲ್ಯದ ಅಡಿಕೆ ಮತ್ತು 10 ಸಾವಿರ ರೂ.ನಗದು ಕಳವು ಮಾಡಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಕಾರ್ಮಿನ್ ಮಿರಾಂದಾ ಅವರು ದೂರು ನೀಡಿದ್ದಾರೆ.
ಆ. 24ರಂದು ಸಂಜೆ 7 ಗಂಟೆಗೆ ಮನೆಯ ಹಿಂದಿನ ಜಾಗದ ವರ್ಕ್ ಏರಿಯಾದಲ್ಲಿ ಇಟ್ಟಿದ್ದ ಆರು ಗೋಣಿಚೀಲ ಅಡಿಕೆ ಮತ್ತು ಬೆಡ್ ರೂಮ್‌ನ ಕಪಾಟಿನಲ್ಲಿ ಇಟ್ಟಿದ್ದ 10 ಸಾವಿರ ರೂ. ಹಣ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.