Puttur: ಪೆರ್ನಾಜೆ; ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ
Team Udayavani, Dec 4, 2024, 10:45 PM IST
ಪುತ್ತೂರು: ನೆಟ್ಟಣಿಗೆ ಮುಟ್ನೂರು ಗ್ರಾಮದ ಪೆರ್ನಾಜೆಯಲ್ಲಿ ಮೂರು ದಿನಗಳಿಂದ ಕಾಡಾನೆ ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡುತ್ತಿದೆ.
ಪರಪ್ಪೆ ರಕ್ಷಿತಾರಣ್ಯದಿಂದ ಕಾಡಾನೆಗಳು ಪೆರ್ನಾಜೆ ಪರಿಸರಕ್ಕೆ ಬಂದಿದ್ದು, ಕೃಷಿಕ ಕುಮಾರ್ ಪೆರ್ನಾಜೆ ಅವರ ಬಾಳೆ ತೋಟಕ್ಕೆ ಹಾನಿ ಉಂಟು ಮಾಡಿದೆ. ಹಲವು ಸಮಯಗಳಿಂದ ಈ ಪರಿಸರದಲ್ಲಿ ಕಾಡಾನೆ ಉಪಟಳ ಅತಿಯಾಗಿದ್ದರೂ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Christmas: ಶಿರ್ವ ಆರೋಗ್ಯ ಮಾತಾ ದೇವಾಲಯ; ಕ್ರಿಸ್‌ಮಸ್ ಸೌಹಾರ್ದ ಕೂಟ
Manipal: ಬಿಯರ್ ಬಾಟಲಿಯಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
Kalaburagi: ಜೈಲಿಂದ ಶಂಕಿತ ಉಗ್ರ ಜುಲ್ಫಿಕರ್ ಸೇರಿ ಆರು ನಟೋರಿಯಸ್ ಕೈದಿಗಳ ಎತ್ತಂಗಡಿ
Allu Arjun: ಪುಷ್ಪ 2 ಸಿನಿಮಾ ರಿಲೀಸ್ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್
Belagavi: ಪಾರಿವಾಳಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.