Puttur; “ಬುರ್ಖಾ ತೆಗೆದು ಬನ್ನಿ’ ಸೂಚನ ಫಲಕ: ತೆರವು
Team Udayavani, Dec 12, 2023, 12:04 AM IST
ಪುತ್ತೂರು : ತಾಲೂಕು ಆಸ್ಪತ್ರೆಯಲ್ಲಿ “ಬುರ್ಕಾ ತೆಗೆದು ಬನ್ನಿ’ ಎಂಬ ಸೂಚನ ಫಲಕ ವಿವಾದಕ್ಕೀಡಾದ ಮತ್ತು ಸಾಮಾಜಿಕ ಜಾಲತಾಣದಲ್ಲೂ ಭಾರೀ ಚರ್ಚೆಯ ಬಳಿಕ ಸೂಚನ ಫಲಕವನ್ನು ತೆರವುಗೊಳಿಸಿದ ವಿದ್ಯಮಾನ ನಡೆದಿದೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಫಲಕ ಅಳವಡಿಸಲಾಗಿತ್ತು. ಕಳೆದ ಒಂದು ವರ್ಷಗಳ ಹಿಂದೆ ಈ ಫಲಕ ಅಳವಡಿಸಲಾಗಿತ್ತು. ಯಾರೋ ಒಬ್ಬರು ಈ ಸೂಚನ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಚರ್ಚೆಗೆ ಕಾರಣವಾಯಿತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯವರು ಸೂಚನ ಫಲಕ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.