ಪುತ್ತೂರು ದೇಗುಲದಲ್ಲಿ ಉತ್ಸವ ಆರಂಭ

ದೀಪಾವಳಿ ಪ್ರಯುಕ್ತ ಶ್ರೀ ದೇವರ ಬಲಿ ಉತ್ಸವ, ಬಲೀಂದ್ರ ಪೂಜೆ

Team Udayavani, Nov 15, 2020, 9:14 PM IST

Put

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಉತ್ಸವ ಬಲಿ ನಡೆಯಿತು.

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ದೇವರ ಬಲಿ ಉತ್ಸವ, ಬಲೀಂದ್ರ ಪೂಜೆ ಇತ್ಯಾದಿಗಳು ನಡೆದವು.

ದೀಪಾವಳಿ ಹಬ್ಬದ ಅಮಾವಾಸ್ಯೆ ದಿನ ದಂದು ಪ್ರತಿವರ್ಷ ದೇವರ ವಾರ್ಷಿಕ ಉತ್ಸವ ಬಲಿ ಆರಂಭವಾಗುವುದು ರೂಢಿ. ಅದರಂತೆ ಮಹಾಪೂಜೆಯ ಬಳಿಕ ಉತ್ಸವ ಬಲಿ ಆರಂಭಗೊಂಡಿತು. ಸಂಜೆ ಮಹಾಪೂಜೆ ವೇಳೆ ಶ್ರೀದೇವರ ನಡೆ ಯಲ್ಲಿ ಅವಲಕ್ಕಿ ಸಮರ್ಪಿಸ ಲಾಯಿತು. ದೇಗುಲದ ಕಾರ್ಯ ನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಮತ್ತು ಕಚೇರಿ ವ್ಯವಸ್ಥಾಪಕ ಹರೀಶ್‌ ಶೆಟ್ಟಿ ಸಂಪ್ರದಾಯದಂತೆ ಆರಂಭದಲ್ಲಿ ಪರವೂರಿನವರಿಗೆ ಅವಲಕ್ಕಿ ಪ್ರಸಾದ ವಿತರಿ ಸಿದರು. ವಸಂತಕಟ್ಟೆಯಲ್ಲಿ ಸೀಮೆಯ ಭಕ್ತರಿಗೆ ಅವಲಕ್ಕಿ, ತೆಂಗಿನ ಕಾಯಿ ಪ್ರಸಾದ ರೂಪದಲ್ಲಿ ವಿತರಿಸಲಾಯಿತು.

ಎಲ್ಲ ಉತ್ಸವಗಳಿಗೆ ಚಾಲನೆ
ಶ್ರೀ ಮಹಾಲಿಂಗೇಶ್ವರ ದೇವಾಲ ಯದಲ್ಲಿ ಉತ್ಸವ ಬಲಿ ಹೊರಡುವುದ ರೊಂದಿಗೆ ಸೀಮೆಯ ಎಲ್ಲ ಉತ್ಸವಗಳಿಗೆ ಚಾಲನೆ ದೊರೆಯುತ್ತದೆ. ಇಲ್ಲಿ ಉತ್ಸವ ಆರಂಭವಾದ ಬಳಿಕ ಕಾಲಾವಧಿ, ವರ್ಷಾವಧಿ, ಹರಕೆಯ, ನೇಮ, ಆಯನ, ಕೋಲ, ತಂಬಿಲಾದಿಗಳು ನಡೆಯುತ್ತವೆ.

ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ನಡೆಯದೆ ಯಾವುದೇ ಕಾರಣಕ್ಕೂ ಸೀಮೆಯ ಇತರ ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ಜಾತ್ರೆ, ಉತ್ಸವ ನಡೆಯುವುದಿಲ್ಲ. ಇದು ಸೀಮೆಯ ಧಾರ್ಮಿಕ ಸಂಪ್ರದಾಯವಾಗಿದೆ.

ಉಳ್ಳಾಲ್ತಿ ನಡೆ ತೆರೆಯಿತು
ಪತ್ತನಾಜೆಯಂದು ಮುಚ್ಚುವ ಶ್ರೀ ದೇವಾಲಯದ ಗೋಪುರದಲ್ಲಿರುವ ಉಳ್ಳಾಲ್ತಿಯ ನಡೆಯ ಬಾಗಿಲನ್ನು ನ. 14ರಂದು ಸಂಜೆ ಶ್ರೀ ದೇವರು ಬಲಿ ಹೊರಡುವ ಮೊದಲು ತೆರೆದು ಶ್ರೀ ದೇವರ ಉತ್ಸವ ಆರಂಭವಾಗುವ ಕುರಿತು ಬ್ರಹ್ಮವಾಹಕರು ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವರ ಬಲಿ ಉತ್ಸವ ಆರಂಭಗೊಂಡು ಧ್ವಜಸ್ತಂಭದ ಬಳಿ ಹಾಕಲಾಗಿದ್ದ ಬಲೀಂದ್ರ ಮರಕ್ಕೆ ಪೂಜೆ ನಡೆಯಿತು.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.