Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು


Team Udayavani, Dec 15, 2024, 10:15 PM IST

de

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆಯಲ್ಲಿ ಸಂಭವಿಸಿದೆ.

ಸನ್ಯಾಸಿಗುಡ್ಡೆ ಕ್ವಾಟ್ರಸ್‌ ನಿವಾಸಿ ಮರದ ವ್ಯಾಪಾರಿ ಹೈದರಾಲಿ (35) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆ ಸಮೀಪದ ರಬ್ಬರ್‌ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

1

Sullia: ಪಾಲನೆ ಆಗದ ವನ್‌ಸೈಡ್‌ ಪಾರ್ಕಿಂಗ್‌

8-bntwl

Bantwala: ಘನ ವಾಹನ ನಿಷೇಧಿಸಲ್ಪಟ್ಟಿರುವ ಅಡ್ಡೂರು ಸೇತುವೆ ಗಾರ್ಡ್ ಗೆ ಹಾನಿ

Bant-wire

Bantwala: ಲಾರಿಗೆ ತಂತಿ ಸಿಲುಕಿ ಉರುಳಿದ ಕಂಬ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

de

Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

accident

Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.