Puttur ಲೈಂಗಿಕ ದೌರ್ಜನ್ಯ: ಪುತ್ತೂರಿನ ರಾಜಕೀಯ ಮುಖಂಡನ ವಿರುದ್ಧ ಮಹಿಳೆ ದೂರು
Team Udayavani, Sep 1, 2024, 11:50 PM IST
ಪುತ್ತೂರು: ಪುತ್ತೂರಿನ ರಾಜಕೀಯ ಮುಖಂಡನೋರ್ವ ಬೆಂಗಳೂರಿನ ಹೊಟೇಲೊಂದಕ್ಕೆ ಮಹಿಳೆಯೊಬ್ಬರನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ ನಂಬಿಕೆ ದ್ರೋಹ, ಬ್ಲಾಕ್ ಮೇಲ್, ಕೊಲೆ ಬೆದರಿಕೆ ಹಾಕಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಸಂಘಟನೆಯೊಂದರ ನಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ. 2023ರಲ್ಲಿ ಈ ಘಟನೆ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಛಾಯಾ ಚಿತ್ರ, ಸೆಲ್ಫಿ, ಆಡಿಯೋ, ವೀಡಿಯೋಗಳು ಇದೆ ಎಂದು ಹೇಳಿಕೊಂಡು ಬೆದರಿಸುತ್ತಿದ್ದರು ಎಂದು ಸಂತ್ರಸ್ತೆ
ರವಿವಾರ ಪುತ್ತೂರಿನ ಮಹಿಳಾ ಠಾಣೆಗೆ ನೀಡಿದದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.