Puttur: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Team Udayavani, May 28, 2024, 9:20 PM IST

18

ಪುತ್ತೂರು: ನಗರದ ಮರೀಲು ಕಾಡು ಮನೆಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ.

ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್‌ ಅವರ ಪತ್ನಿ ಸಂಧ್ಯಾ (45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಅವರು 20 ವರ್ಷಗಳಿಂದ ಪುತ್ತೂರಿನ ಮರೀಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ 27ರಂದು ರಾತ್ರಿ ರಿಕ್ಷಾದಲ್ಲಿ ಬಾಡಿಗೆಗೆ ತೆರಳಿದ್ದ ಮನೋಜ್‌ ಮೇ 28ರಂದು ಬೆಳಗ್ಗೆ ಮನೆಗೆ ಬಂದಾಗ ಪತ್ನಿ ಮನೆಯ ಹಾಲ್‌ನ ಕಿಟಕಿಗೆ ನೇಣು ಬಿಗಿದುಕೊಂಡು ಅಸ್ವಸ್ಥ ಸ್ಥಿತಿಯಲ್ಲಿದ್ದರು.

ತತ್‌ಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಸಂಧ್ಯಾ ಅವರು ಮೃತಪಟ್ಟಿದ್ದರು.

ಮೃತರು ಪತಿ ಮನೋಜ್‌, ಪುತ್ರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

FLIGHT

IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

Delhi: 88 ವರ್ಷದ ಬಳಿಕ ದಾಖಲೆಯ ಧಾರಾಕಾರ ಮಳೆಗೆ ನಲುಗಿದ ದೆಹಲಿ, ಜನರ ಪರದಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

FLIGHT

IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

9-uv-fusion

Love Letter: ನೆನಪಿನಲೆಯಲ್ಲಿ ಪ್ರೀತಿಯ ಪತ್ರ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.