ಪುತ್ತೂರು: ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ!
Team Udayavani, Oct 12, 2020, 12:27 PM IST
ಪುತ್ತೂರು: ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಬಕ ಗ್ರಾಮದ ನೆಹರು ನಗರ ಎಂಬಲ್ಲಿ ಅ.9ರಂದು ನಡೆದಿದ್ದು, ಬಾಲಕ ನಾಪತ್ತೆಯಾದ ಕುರಿತು ಪೊಲೀಸರಿಗೆ ತಡವಾಗಿ ದೂರು ನೀಡಲಾಗಿದೆ.
ಕಬಕ ನೆಹರು ನಗರ ನಿವಾಸಿ ಮಹಮ್ಮದ್ ಆಲಿಯವರ 9 ವರ್ಷದ ಪುತ್ರ ಫೈರೋಜ್ ನಾಪತ್ತೆಯಾದವರು.
ಅ.9ರಂದು ಸಂಜೆ ಫೈರೋಜ್ ಮನೆಯಂಗಳದಲ್ಲಿ ಆಟವಾಡುತ್ತಿದ್ದು, ರಾತ್ರಿ ಮನೆಗೆ ಬಾರದೇ ಇರುವುದನ್ನು ಗಮನಿಸಿದ ಮನೆಯವರು ಆಸುಪಾಸಿನಲ್ಲಿ ಹುಡುಕಾಡಿದರು. ಬಳಿಕ ಎಲ್ಲಿಯೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಅ.11ರಂದು ಬಾಲಕನ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.