Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ
Team Udayavani, Sep 21, 2024, 10:10 PM IST
ಬೆಳ್ತಂಗಡಿ: ಮಡಂತ್ಯಾರು ಪೇಟೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದಲ್ಲಿರುವ ಶೆಡ್ನಲ್ಲಿ ಕಾನೂನು ಬಾಹಿರವಾಗಿ ಇಸ್ಪೀಟ್ ಆಟ ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐ ನಂದಕುಮಾರ್ಎಂ.ಎಂ. ಹಾಗೂ ತಂಡ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅಂದರ್ ಬಾಹರ್ ಆಟದಲ್ಲಿ ನಿರತರಾಗಿದ್ದ 23 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ ಸುಮಾರು 36,729 ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.