ವಿಟ್ಲ-ಮಂಗಳೂರು ರಸ್ತೆಯಲ್ಲಿ ಕೃತಕ ನೆರೆ

Team Udayavani, Aug 8, 2019, 5:00 AM IST

p-18

ವಿಟ್ಲ : ಭಾರೀ ಮಳೆಗೆ ವಿಟ್ಲ- ಮಂಗಳೂರು ರಸ್ತೆಯಲ್ಲಿ ವಿಟ್ಲ ಪಂಚಲಿಂಗೇಶ್ವರದ ದೇವಸ್ಥಾನದ ಪೂರ್ವ ದ್ವಾರದ ಮುಂಭಾಗ ಕೃತಕ ಪ್ರವಾಹ ಸೃಷ್ಟಿಯಾಗಿದೆ.

ವಿಟ್ಲ ಶಾಲಾ ರಸ್ತೆ, ವಿಟ್ಲ ಪುತ್ತೂರು ರಸ್ತೆಯ, ವಿಟ್ಲ ದೂರವಾಣಿ ವಿನಿಮಯ ಕೇಂದ್ರ ರಸ್ತೆಯ ನೀರು ಎಲ್ಲವೂ ವಿಟ್ಲ ಪಂಚಲಿಂಗೇಶ್ವರ ದೇಗುಲದ ಚರಂಡಿಯಲ್ಲಿ ಬಂದು ಈ ಮಂಗಳೂರು ರಸ್ತೆಯ ಮೋರಿ ಯೊಳಗೆ ಸಾಗಿ ದೇವಸ್ಯ ಮೂಲಕ ಹೊರಗೆ ಹೋಗುತ್ತದೆ. ಮಂಗಳೂರು ರಸ್ತೆಯಡಿಯ ಪೈಪ್‌ ಕೇವಲ 2.5 ಅಡಿಯದ್ದು. ಈ ಹಿಂದೆ ಕಾಮಗಾರಿ ನಡೆಸುವ ಸಂದರ್ಭ ಸ್ಥಳೀಯರು, ಅನುಭವಿಗಳು ವಿಟ್ಲ ಪ.ಪಂ. ಅಧಿಕಾರಿಗಳಲ್ಲಿ ಈ ಪೈಪ್‌ ದೊಡ್ಡದಾಗಿರ ಬೇಕೆಂದಿದ್ದರು. ಅದನ್ನು ಧಿಕ್ಕರಿಸಿದ ಎಂಜಿನಿ ಯರ್‌ 2.5 ಅಡಿಯ ಪೈಪ್‌ ಸಾಕು ಎಂದು ಅಳವಡಿಸಿದ್ದರು. ಭಾರೀ ಮಳೆಗೆ ವಿಟ್ಲ ಪೇಟೆಯ ನೀರು ಈ ಪೈಪಿನಲ್ಲಿ ದಾಟದೇ ರಸ್ತೆಯಲ್ಲಿ ತುಂಬಿಕೊಳ್ಳುವಂತಾಗಿದೆ.

ಇದೇ ಭಾಗದಲ್ಲಿ ರಸ್ತೆಯ ಒಂದು ಬದಿ ಯಲ್ಲಿದ್ದ ಚರಂಡಿ ಮಾಯವಾಗಿದೆ. ಈ ಸಮಸ್ಯೆ ಕೆಲವು ಸಮಯಗಳಿಂದ ಪರಿಹಾರ ವಾಗಿಲ್ಲ. ಇಲ್ಲಿ ವಾಹನ ಸಂಚಾರ ಸಂದರ್ಭ ದ್ವಿಚಕ್ರ ವಾಹನ ಸವಾರರ ಮೇಲೆ, ಪಾದಚಾರಿ ಗಳ ಮೇಲೆ ಕೆಸರು ರಾಚುತ್ತದೆ. ಪಾದಚಾರಿ ಗಳಿಗೆ ಸುರಕ್ಷಿತವಾಗಿ ಸಂಚರಿಸಲು ಬೇರೆ ಜಾಗವೂ ಇಲ್ಲಿಲ್ಲ. ನಿತ್ಯ ಸಂಚಾರಿಗಳು ಈ ಸಮಸ್ಯೆ ಪರಿಹರಿಸಲು ಆಗ್ರಹಿಸಿದ್ದಾರೆ.

ರಸ್ತೆಗೆ ಹಾನಿ
ವೀರಕಂಭ ಗ್ರಾಮದ ಅರೆಬೆಟ್ಟು – ಗೋಳಿಮಾರು ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಮತ್ತು ತೋಡಿಗೆ ಮಣ್ಣು ತುಂಬಿ ಮಳೆ ನೀರು ಪಕ್ಕದ ತೋಟಕ್ಕೆ ನುಗ್ಗಿ ತೋಟಕ್ಕೆ ಹಾನಿಯಾಗಿದೆ. ಸಂಚಾರಕ್ಕೆ ತೊಂದರೆ ಯಾಗದಂತೆ ಜೆಸಿಬಿ ಮೂಲಕ ರಸ್ತೆಗೆ ಬಿದ್ದ ಮಣ್ಣು ತೆಗೆಯಲಾಗಿದೆ. ಗ್ರಾಮ ಕರಣಿಕ ಕರಿಬಸಪ್ಪ ಭೇಟಿ ನೀಡಿದ್ದಾರೆ.

ಪೆರುವಾಯಿ ಗ್ರಾ.ಪಂ.ವ್ಯಾಪ್ತಿಯ ಅಡ್ವಾಯಿಯಲ್ಲಿ ಶಾಸಕರ ಗ್ರಾಮ ವಿಕಾಸ ಯೋಜನೆಯಲ್ಲಿ ಬಿಡುಗಡೆ ಯಾದ 2 ಲಕ್ಷ ರೂ. ಅನುದಾನ ದಲ್ಲಿ ಗುಡ್ಡ ಸಮತಟ್ಟುಗೊಳಿಸಿ ಮೈದಾನ ನಿರ್ಮಿಸಲಾಗಿತ್ತು. ಸೋಮವಾರದ ಮಳೆಗೆ ಮೈದಾನ, ರಸ್ತೆ ಕೊಚ್ಚಿ ಹೋಗಿ ಕೆಸರಿನಿಂದ ಪರಿಸರದಲ್ಲಿ ನಡೆದಾಡಲೂ ಆಗದಂತಹ ಪರಿಸ್ಥಿತಿಯಿದೆ. ಕೆಳಗಿನ ನಾಲ್ಕು ಮನೆಗಳು, ಹಟ್ಟಿಗಳು ಅಪಾಯದಲ್ಲಿವೆ. ಕೆಲವು ಮನೆಯ ಅಂಗಳದಲ್ಲಿ ಕೆಸರು ತುಂಬಿಕೊಂಡಿದೆ. ಸ್ಥಳಕ್ಕೆ ಪೆರುವಾಯಿ ಗ್ರಾ.ಪಂ.ಅಧ್ಯಕ್ಷ ರಾಲ್ಫ್ ಡಿಸೋಜಾ, ಗ್ರಾಮಕರಣಿಕರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಕೊಚ್ಚಿಹೋದ ಮೈದಾನ

ಟಾಪ್ ನ್ಯೂಸ್

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.