ತಾಲೂಕಿನಾದ್ಯಂತ ಮಳೆ ಇಳಿಕೆ, ಮನೆ ಕುಸಿತ
Team Udayavani, Jun 17, 2018, 4:18 PM IST
ಪುತ್ತೂರು: ಶುಕ್ರವಾರ ಹಾಗೂ ಶನಿವಾರದ 48 ಗಂಟೆಗಳ ಅವಧಿಯಲ್ಲಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಮಳೆಯ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ಒಟ್ಟು 61.4 ಮಿ.ಮೀ. ಮಳೆ
ಪುತ್ತೂರು ತಾಲೂಕಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದ ಶನಿವಾರ ಬೆಳಗ್ಗಿನ 24 ಗಂಟೆಗಳ ಅವಧಿಯಲ್ಲಿ ಒಟ್ಟು 61.4 ಮಿ.ಮೀ. ಹಾಗೂ ಸರಾಸರಿ 10.23 ಮಿ.ಮೀ. ಮಳೆಯಾಗಿದೆ. ಪುತ್ತೂರು ನಗರದಲ್ಲಿ 12.4 ಮಿ. ಮೀ., ಉಪ್ಪಿನಂಗಡಿಯಲ್ಲಿ 8.8ಮಿ. ಮೀ., ಶಿರಾಡಿಯಲ್ಲಿ 16.8 ಮಿ.ಮೀ., ಕೊಯಿಲದಲ್ಲಿ 5.2 ಮಿ.ಮೀ., ಐತೂರುನಲ್ಲಿ 10.6ಮಿ.ಮೀ., ಕಡಬದಲ್ಲಿ 8.4 ಮಿ.ಮೀ. ಮಳೆ ಸುರಿದಿದೆ.
ಮನೆಯ ಮಾಡು ಕುಸಿತ
ನಗರಸಭೆ ವ್ಯಾಪ್ತಿಯ ಬ್ರಹ್ಮನಗರದಲ್ಲಿ ಮಾಡು ಕುಸಿದು ಬಿದ್ದು, ಬಡ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಉಂಟು ಮಾಡಿದ ಘಟನೆ ನಡೆದಿದೆ. ಬ್ರಹ್ಮನಗರ ದಲಿತ ಕಾಲನಿಯ ಪಿಜಿನ ಅವರ ಮನೆಯ ಮಾಡು ಶುಕ್ರವಾರ ರಾತ್ರಿ ಮುರಿದು ಬಿದ್ದಿದ್ದು, ಮನೆ ಮಂದಿ ಹೊರಭಾಗದಲ್ಲಿದ್ದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಇದು ಸರಕಾರ ನಿರ್ಮಿಸಿಕೊಟ್ಟ ಮನೆಯಾಗಿದ್ದು, ಘಟನಾ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಈ ಕುಟುಂಬ ತಿಳಿಸಿದೆ. ಇವರ ಪುತ್ರ ಕೃಷ್ಣಪ್ಪ ಪತ್ರಿಕಾ ವಿತರಕನಾಗಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.