ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ವಯಸ್ಕ ಸಹಿತ ಮೂರು ಮಂದಿಯ ಸೆರೆ
Team Udayavani, Jun 2, 2024, 12:21 AM IST
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮೂವರು ಯುವಕರು ಬಲಾತ್ಕಾರದಿಂದ ಅತ್ಯಾಚಾರ ಮಾಡಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ನೊಂದ ಬಾಲಕಿ ಮೇ 31ರಂದು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಮೂಡುಬಿದಿರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್ (26), ಫಾರೂಕ್ (19) ಹಾಗೂ 18 ವರ್ಷ ತುಂಬದ ಬಾಲಕನನ್ನು ಜೂ. 1ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕನನ್ನು ಮಂಗಳೂರು ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ.
ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.