ಬೇಡಿಕೆ ಹೆಚ್ಚಳದಿಂದ ಅರಿಸಿನ ದರ ಏರಿಕೆ
Team Udayavani, May 6, 2018, 5:34 PM IST
ಈರೋಡ್ ಮಾರುಕಟ್ಟೆಯಲ್ಲಿ ಸ್ಥಳೀಯ ಅರಿಸಿನ ದರ ಏರಿಕೆ ಕಂಡಿದೆ. ಹೊರ ದೇಶಗಳಿಂದ ಅರಿಸಿನಕ್ಕೆ ಬೇಡಿಕೆ ಹೆಚ್ಚಾಗಿರುವುದರಿಂದ ಮಾರುಕಟ್ಟೆಗೆ ಆಗಮಿಸಿದ ಎಲ್ಲ ಹೈಬ್ರಿಡ್ ಅರಿಸಿನ ಖರೀದಿಯಾಗಿದೆ. ಮಾರುಕಟ್ಟೆಗೆ ಆಗಮಿಸಿದ್ದ 6,500 ಚೀಲಗಳಷ್ಟು ಅರಿಸಿನವನ್ನು ಅಧಿಕ ಬೆಲೆಯಲ್ಲಿಯೂ ವ್ಯಾಪಾರಿಗಳು ಖರೀದಿಸಿದ್ದಾರೆ. ಫಿನ್ಗರ್ ಅರಿಸಿನ ಕ್ವಿಂಟಾಲ್ಗೆ 550 ರೂ. ಏರಿಕೆಯಾಗಿದ್ದರೆ. ರೂಟ್ ಅರಿಸಿನ 500 ರೂ. ಏರಿಕೆಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.