ಸವಣೂರು ಬಸದಿ ರಸ್ತೆ ದುರಸ್ತಿಗೆ ಮನವಿ
Team Udayavani, Jun 14, 2018, 4:42 PM IST
ಸವಣೂರು : ಸವಣೂರು ಪೇಟೆಯಿಂದ ಪುದುಬೆಟ್ಟು ಚಂದ್ರನಾಥ ಬಸದಿಗೆ ಹೋಗುವ ರಸ್ತೆಯಲ್ಲಿ ಹೊಂಡಗಳೇ ತುಂಬಿ ತೀರಾ ಹದೆಗೆಟ್ಟಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಸವಣೂರು ಪುದುಬೆಟ್ಟು ಚಂದ್ರನಾಥ ಬಸದಿಯಲ್ಲಿನ ಪದ್ಮಾವತಿ ದೇವಿಗೆ ಪ್ರತೀ ಮಂಗಳವಾರ, ಶುಕ್ರವಾರ ವಿಶೇಷ ವರಹ ಪೂಜೆ ನಡೆಯುತ್ತಿದ್ದು, ನೂರಾರು ಭಕ್ತರು ಆಗಮಿಸುತ್ತಾರೆ. ರಸ್ತೆಯ ಅವ್ಯವಸ್ಥೆಯಿಂದ ಅವರ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.
ಸವಣೂರು ಪೇಟೆಯಲ್ಲಿರುವ ಈ ರಸ್ತೆಯನ್ನು ದುರಸ್ತಿ ಮಾಡಿ, ಸಮಸ್ಯೆ ನಿವಾರಿಸಬೇಕಿದೆ. ಈ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸುವಂತೆ ಸವಣೂರು ಯುವಕ ಮಂಡಲದ ಅಧ್ಯಕ್ಷ ಮನೋಹರ ಮೆದು ಮನವಿ ಮಾಡಿದ್ದಾರೆ.
ಸಾಮಾನ್ಯ ಸಭೆಯಲ್ಲಿ ಪ್ರಸ್ತಾವ ಈ ರಸ್ತೆಯ ದುರಸ್ತಿಗೆ ಅನುದಾನ ಮೀಸಲಿಡುವ ಕುರಿತು ಮುಂದಿನ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಿಸಲಾಗುವುದು. ಪಂಚಾಯತ್ ವತಿಯಿಂದ ರಸ್ತೆ ದುರಸ್ತಿಗೆ ಪ್ರಯತ್ನಿಸಲಾಗುವುದು ಎಂದು ಗ್ರಾ.ಪಂ. ಸದಸ್ಯ ಸತೀಶ್ ಬಲ್ಯಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.