ಮಸೂದೆ ಅಂಶ ಪರಿಗಣಿಸಲು ಮನವಿ
Team Udayavani, Jul 30, 2018, 4:09 PM IST
ನಗರ : ಸಾರ್ವಜನಿಕ ಹಿತಾಸಕ್ತಿ ಮತ್ತು ಭಾರತದ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಮಾರಕ ಆಗಿರುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ವ್ಯವಸ್ಥೆ ಮಾಡಿದ್ದು, ಈ ನಿಟ್ಟಿನಲ್ಲಿ ಮಸೂದೆಯ ಅಂಶಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ತಾಲೂಕು ಘಟಕ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ನೀಡಲಾಯಿತು.
2017ರಲ್ಲಿ ಮಂಡಿಸಲಾದ ಈ ಕಾನೂನಿನಲ್ಲಿ ಋಣಾತ್ಮಕ ಅಂಶಗಳನ್ನು ಗುರುತು ಮಾಡಿ, ಲೋಪಗಳ ಬಗ್ಗೆ ಲೋಕಸಭೆಯ ಸ್ಥಾಯಿ ಸಮಿತಿಗೆ ಸಂಘ ಸೂಚಿಸಿತ್ತು. ಸಂಘ ನೀಡಿರುವ ಸೂಚನೆಗಳ ಪೈಕಿ ಒಂದನ್ನು ಪೂರ್ಣವಾಗಿ ಹಾಗೂ 3 ವಿಷಯಗಳನ್ನು ಭಾಗಶಃ ಅಳವಡಿಸಿದೆ. ಉಳಿದ ಎಲ್ಲ ಅಂಶಗಳನ್ನು ಕೈಬಿಡಲಾ ಗಿದೆ. ಇದನ್ನು ಸಂಘ ವಿರೋಧಿಸಿದೆ. ಮಸೂದೆಯಲ್ಲಿನ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಸಂಘ ಒತ್ತಾಯಿಸಿದೆ.
ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಘಟಕ ಅಧ್ಯಕ್ಷ ಡಾ| ಗಣೇಶ್ ಪ್ರಸಾದ್ ಮುದ್ರಾಜೆ, ಕಾರ್ಯದರ್ಶಿ ಡಾ| ಮಹಾಲಿಂಗೇಶ್ವರ ಪ್ರಸಾದ್, ಕೋಶಾಧಿಕಾರಿ ಡಾ| ಬದ್ರುದೀªನ್ ಎನ್., ರಾಜ್ಯ ಸಮಿತಿ ಸದಸ್ಯ ಡಾ| ಎಸ್. ಎಸ್. ಜೋಶಿ, ಡಾ| ಶ್ರೀಪತಿ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.