ಸರಕಾರಿ ನೌಕರರ ಚುನಾವಣೆ ಮುಂದೂಡುವಂತೆ ಮನವಿ
Team Udayavani, Jun 5, 2019, 6:00 AM IST
ಬೆಳ್ತಂಗಡಿ: ಸರಕಾರಿ ನೌಕರರಿಗೆ ಸಂಪೂರ್ಣ ಮಾಹಿತಿ ನೀಡದೆ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ ನಡೆಸಲಾಗುತ್ತಿದ್ದು, ಈ ಕೂಡಲೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾಧಿಕಾರಿಗಳಿಗೆ ನೌಕರರ ಸಂಘ ಮನವಿ ಮಾಡಿದೆ.
ಮತದಾರರ ಪಟ್ಟಿ ದೋಷಪೂರಿತ
ಬೆಳ್ತಂಗಡಿ ತಾಲೂಕಿನಲ್ಲಿ 2,500 ಕ್ಕೂ ಹೆಚ್ಚು ಮಂದಿ ವಿವಿಧ ಇಲಾಖೆಯಲ್ಲಿ ಸರಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಗಾಗಲೇ ಸರಕಾರಿ ನೌಕರರ ಸಂಘಕ್ಕೆ ಚುನಾವಣೆ ಘೋಷಣೆಯಾಗಿ ಜೂ.3 ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿತ್ತು. ಆದರೆ ಮತದಾರರ ಪಟ್ಟಿ ದೋಷಪೂರಿತವಾಗಿದ್ದು, ಎಲ್ಲ ಸರಕಾರಿ ನೌಕರರಿಗೆ ಮಾಹಿತಿ ನೀಡದೆ ಚುನಾ ವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ಸರಿಪಡಿಸಿ ಎಲ್ಲ ಸರಕಾರಿ ನೌಕರರಿಗೆ ಚುನಾವಣೆ ಮಾಹಿತಿ ನೀಡುವಂತೆ ಸರಕಾರಿ ನೌಕರರ ಸಂಘದ ಚುನಾವಣಾಧಿಕಾರಿಯಾಗಿ ನೇಮಕ ಗೊಂಡ ಬಾಲಸುಬ್ರಹ್ಮಣ್ಯ ಅವರಿಗೆ ನೌಕರರ ಸಂಘದ ಸದಸ್ಯರು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.