Vitla: ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತ; ಸಾರ್ವಜನಿಕರ ಪರದಾಟ


Team Udayavani, Sep 11, 2023, 11:13 AM IST

8-vitla

ವಿಟ್ಲ: ಪುಣಚದ ದೇವರಗುಂಡಿ ಮಣಿಲ ಕೂರೇಲು ಸ್ಮಶಾನ ರಸ್ತೆ ಮತ್ತೆ ಗುಡ್ಡ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ.

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು  ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಸಂಕಷ್ಟಕ್ಕೊಳಗಾಗಿದ್ದಾರೆ.

ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನರ್ ಮಣ್ಣು ತೆಗೆದ ಜಾಗಕ್ಕೆ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

1

Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.