![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 24, 2021, 11:42 AM IST
ಅರಂತೋಡು : ಮಾಣಿ ಮೈಸೂರು ರಾಷ್ಟ್ರಿಯ ಹೆದ್ದಾರಿ 275 ಜೋಡುಪಾಲ ಸಮೀಪ ರಸ್ತೆ ಕುಸಿದಿರುವ ಪರಿಣಾಮ ಈ ರಸ್ತೆ ಮೂಲಕ ಸಂಚಾರಿಸುವ ಘನ ವಾಹನಗಳನ್ನು ತಡೆಹಿಡಿಯಲಾಗುತ್ತಿದೆ.
ಕಳೆದ ವರ್ಷ ಮಳೆಗಾಲ ಜೋಡುಪಾಲ ಜಂಕ್ಷನ್ ಸಮೀಪ ರಸ್ತೆ ಕೆಳ ಭಾಗ ಕುಸಿದಿತ್ತು.ಬಳಿಕ ಈ ರಸ್ತೆಯನ್ನು ತಾತ್ಕಲಿಕವಾಗಿ ದುರಸ್ತಿ ಮಾಡಲಾಗಿತ್ತು.ಇತ್ತಿಚೆಗೆ ರಸ್ತೆ ದುರಸ್ತಿ ಮಾಡುವ ಕೆಲಸ ಪ್ರಾರಂಭಿಸಲಾಗಿತ್ತು.ಅಲ್ಲದೆ ಕೆಲವು ದಿನಗಳಿಂದ ಈ ಭಾಗದಲ್ಲಿ ಮಳೆ ಸುರಿದಿತ್ತು.ಇದರಿಂದ ರಸ್ತೆ ಶನಿವಾರ ಬಿರುಕು ಬಿಟ್ಟು ಕುಸಿದಿತ್ತು.
ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲಾಡಳಿತ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಆದೇಶ ಹೊರಡಿಸಿದೆ.ಈ ಕಾರಣದಿಂದ ಘನ ವಾಹನಗಳನ್ನು ಸಂಪಾಜೆ ಗೇಟ್ ನಲ್ಲಿ ತಡೆಯಲಾಗುತ್ತಿದ್ದು ಘನ ವಾಹನಗಳು ರಸ್ತೆಯ ಎರಡು ಬದಿಗಳಲ್ಲಿ ಸಾಲುಗಟ್ಟಿ ನಿಂತಿವೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.