Road Mishap ಬಂಟ್ವಾಳ: ಕಾರು-ಬೈಕ್‌ ಢಿಕ್ಕಿ; ಸವಾರನಿಗೆ ಗಾಯ


Team Udayavani, Jan 6, 2024, 12:47 AM IST

Road Mishap ಬಂಟ್ವಾಳ: ಕಾರು-ಬೈಕ್‌ ಢಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಬಳಿ ಕಾರು ಹಾಗೂ ಬೈಕ್‌ ಢಿಕ್ಕಿ ಹೊಡೆದು ಸವಾರ ಸುನೀಲ್‌ ಗಾಯಗೊಂಡ ಘಟನೆ ಜ. 3ರಂದು ನಡೆದಿದೆ.

ಕಾರು ಚಾಲಕ ಏಕಪಥ ರಸ್ತೆಯಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌-ಸ್ಕೂಟರ್‌ ಢಿಕ್ಕಿ; ಸವಾರ ಗಾಯ
ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡು³ ಕಾಮಾಜೆ ಕ್ರಾಸ್‌ ಬಳಿ ಬೈಕ್‌ ಹಾಗೂ ಸ್ಕೂಟರ್‌ ಢಿಕ್ಕಿ ಹೊಡೆದುಕೊಂಡು ಸ್ಕೂಟರ್‌ ಸವಾರ ವಾಮದಪದವು ನಿವಾಸಿ ರಾಮಚಂದ್ರ ಗಾಯಗೊಂಡ ಘಟನೆ ಜ. 5ರಂದು ನಡೆದಿದೆ.

 

 

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.