Road Mishap ಕಾರು ಢಿಕ್ಕಿ; ಪಾದಚಾರಿ ಸಾವು

Team Udayavani, Oct 23, 2023, 12:31 AM IST

Road Mishap ಕಾರು ಢಿಕ್ಕಿ; ಪಾದಚಾರಿ ಸಾವು

ನಾರಾವಿ: ನಾರಾವಿ ಚರ್ಚ್‌ ರೋಡ್‌ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಪಾದಚಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಓಡಿಲ್ನಾಳ ಗ್ರಾಮದ ಕಟ್ಟದಬೈಲು ಮನೆಯ ಮಹೇಶ್‌ ಮೃತಪಟ್ಟವರು.

ಅ.21ರಂದು ರಾತ್ರಿ 10.50ರ ಸುಮಾರಿಗೆ ನಾರಾವಿ ಚರ್ಚ್‌ ರೋಡ್‌ ಬಳಿ ಮಹೇಶ್‌, ಬಬಿತಾ ಹಾಗೂ ಸುಧಾಕರ ಪೂಜಾರಿ ನಡೆದುಕೊಂಡ ಹೋಗುತ್ತಿದ್ದರು. ಈ ವೇಳೆ ನಾರಾವಿ ಕಡೆಗೆ ಸಾಗುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಬಬಿತಾ ಅವರಿಗೆ ತಾಗಿ ಮಹೇಶ್‌ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದ ಅವರು ಗಂಭೀರ ಗಾಯಗೊಂಡರು. ಅಪಘಾತದಿಂದ ಪ್ರಜ್ಞೆ ಕಳೆದುಕೊಂಡ ಅವರನ್ನು ತತ್‌ಕ್ಷಣ ಕಾರ್ಕಳ ಆಸ್ಪತ್ರೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿಗೆ ಕರೆದೊಯ್ಯಲಾಗಿತ್ತು.

ಆದರೆ ಅವರು ಮಧ್ಯರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ಈ ಸಂಬಂಧ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.