![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Road Mishap ಮರ್ದಾಳ ಜಂಕ್ಷನ್: ಕೆಎಸ್ಸಾರ್ಟಿಸಿ ಬಸ್-ಜೀಪು ಢಿಕ್ಕಿ
Team Udayavani, Jun 28, 2024, 6:37 PM IST
![Road Mishap ಮರ್ದಾಳ ಜಂಕ್ಷನ್: ಕೆಎಸ್ಸಾರ್ಟಿಸಿ ಬಸ್-ಜೀಪು ಢಿಕ್ಕಿ](https://www.udayavani.com/wp-content/uploads/2024/06/KSRTC-6-620x425.jpg)
ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಜಂಕ್ಷನ್ನಲ್ಲಿ ಕೆಎಸ್ಸಾರ್ಟಿಸಿ ಬಸ್ಗೆ ಜೀಪು ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಅಪಘಾತದಿಂದಾಗಿ ಬಸ್ ಹಾಗೂ ಜೀಪಿನ ಮುಂಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.