Road Mishap ಪಿಕಪ್-ಸ್ಕೂಟರ್ ಢಿಕ್ಕಿ: ಗಾಯ
Team Udayavani, Jun 5, 2024, 8:35 PM IST
ಬಂಟ್ವಾಳ: ಪಿಕಪ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಗಾಯಗೊಂಡ ಘಟನೆ ಜೂ. 3ರಂದು ಬೆಂಜನಪದವು-ಕಡೆಗೋಳಿ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ಸಹಸವಾರ ಹರ್ಷ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಸವಾರ ಸಂತೋಷ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದು, ಚಾಲಕ ಪಿಕಪ್ ವಾಹನವನ್ನು ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.