Road Mishap; ಸಂಪಾಜೆ: ಆಟೋ ರಿಕ್ಷಾ-ಕಾರು ಢಿಕ್ಕಿ, ಚಾಲಕನಿಗೆ ಗಾಯ
Team Udayavani, Feb 20, 2024, 11:53 PM IST
ಅರಂತೋಡು: ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಆಟೋರಿಕ್ಷಾ ಪಲ್ಟಿಯಾದ ಘಟನೆ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಸಂಭವಿಸಿದೆ.
ಗಾಯಾಳು ರಿಕ್ಷಾ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪಾಜೆಯಿಂದ ಕಲ್ಲುಗುಂಡಿಗೆ ಬರುತ್ತಿದ್ದ ಸುರೇಶ್ ಅವರು ಚಲಾಯಿಸುತ್ತಿದ್ದ ಆಟೋ ರಿಕ್ಷಾಕ್ಕೆ ಮಡಿಕೇರಿಗೆ ತೆರಳುತ್ತಿದ್ದ ಕಾರು ಕೈಪಡ್ಕದಲ್ಲಿ ಢಿಕ್ಕಿ ಹೊಡೆದಿತ್ತು. ಈ ಘಟನೆಯಿಂದ ಆಟೋ ರಿಕ್ಷಾ ಪಲ್ಟಿಯಾಗಿ, ಚಾಲಕನಿಗೆ ಗಾಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.