Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ
Team Udayavani, Jul 7, 2024, 11:24 PM IST
ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಬೆಂಗಳೂರು ನಿವಾಸಿ ಹರ್ಷಾ (49) ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಬರ್ಚಿನಹಳ್ಳದಲ್ಲಿ ರವಿವಾರ ಸಂಭವಿಸಿದೆ.
ಅವರು ತನ್ನ ಆಲ್ಟೋ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗುಂಡ್ಯ ಸಮೀಪ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ನಡುವೆ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಹರ್ಷಾ ಅವರನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.