Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ
Team Udayavani, May 30, 2024, 1:12 AM IST
ಸುಳ್ಯ: ಬೊಲೆರೊ ವಾಹನ ಮತ್ತು ಕಾರಿನ ನಡುವೆ ಮುಖಾಮುಖೀ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ 29ರಂದು ಮಧ್ಯಾಹ್ನ ಸಂಭವಿಸಿದೆ.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಎಟಿಎಂಗೆ ತುಂಬಲು ಹಣ ಸಾಗಿಸುವ ಬೊಲೆರೊ ಹಾಗೂ ಮಂಗಳೂರಿನಿಂದ ಸುಳ್ಯದ ಕಾಯರ್ತೋಡಿಯ ತಮ್ಮ ಮನೆಗೆ ಬರುತ್ತಿದ್ದ ನಿವೃತ್ತ ಉಪನ್ಯಾಸಕ ದೇವರಗುಂಡ ಶೇಷಪ್ಪ ಗೌಡ ಅವರ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಶೇಷಪ್ಪ ಗೌಡ, ಅವರ ಪತ್ನಿ, ಮಗಳು ಮತ್ತು ಮಗುವಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯರು ಖಾಸಗಿ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.