![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
Road Mishap: ಸ್ಕೂಟರ್ -ರಿಕ್ಷಾ ಢಿಕ್ಕಿ : ರಸ್ತೆಗೆ ಎಸೆಯಲ್ಪಟ್ಟ ಪ್ರಯಾಣಿಕ ಸಾವು
Team Udayavani, Oct 24, 2023, 9:46 AM IST
![1-vitla](https://www.udayavani.com/wp-content/uploads/2023/10/1-vitla-620x372.jpg)
ವಿಟ್ಲ: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ.
ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (47) ನಿಧನರಾಗಿದ್ದಾರೆ. ವಿನೋದ್ ಹಾಗೂ ಅಣ್ಣು ಎಂಬವರು ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ.
ವಾಹನವನ್ನು ಹಿಂದಿಕ್ಕುವ ಸಂದರ್ಭದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಢಿಕ್ಕಿಯಾಗಿದ್ದು, ರಿಕ್ಷಾ ರಸ್ತೆಗೆ ಉರುಳಿದೆ. ಈ ಸಂದರ್ಭ ರಿಕ್ಷಾದಲ್ಲಿದ್ದ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ನಾಗೇಶ್ ಭಟ್ ಮೃತ ಪಟ್ಟಿದ್ದಾರೆಂದು ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಗಳು ದೃಢೀಕರಿಸಿದ್ದಾರೆ.
ಟಾಪ್ ನ್ಯೂಸ್
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ
![Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ](https://www.udayavani.com/wp-content/uploads/2024/07/de-2-150x82.jpg)
Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ
![Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು](https://www.udayavani.com/wp-content/uploads/2024/07/Charmadi-1-150x78.jpg)
Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು
![Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ](https://www.udayavani.com/wp-content/uploads/2024/07/UPP-150x84.jpg)
Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ
![Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು](https://www.udayavani.com/wp-content/uploads/2024/07/ghat-150x97.jpg)
Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು
MUST WATCH
ಹೊಸ ಸೇರ್ಪಡೆ
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ](https://www.udayavani.com/wp-content/uploads/2024/07/MUMBAI-2-150x84.jpg)
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
![Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು](https://www.udayavani.com/wp-content/uploads/2024/07/3-9-150x90.jpg)
Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
![Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ](https://www.udayavani.com/wp-content/uploads/2024/07/2-8-150x90.jpg)
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.