Sadananda Gowda; ಒಕ್ಕಲಿಗ ಕಾರ್ಯಕ್ರಮದಲ್ಲಿ ಆಡಿದ ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ

Team Udayavani, Dec 27, 2023, 12:18 AM IST

Sadananda Gowda; ಒಕ್ಕಲಿಗ ಕಾರ್ಯಕ್ರಮದಲ್ಲಿ ಆಡಿದ ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ

ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾ ಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಡಬದಲ್ಲಿ ಮಂಗಳವಾರ ನಡೆದಕಾರ್ಯಕ್ರಮವೊಂದರಲ್ಲಿ ಭಾಗವ ಹಿಸಿದ್ದ ಅವರು ಮಾಧ್ಯಮದ ವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರ‌ವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾದೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.

“ಮುಖ್ಯಮಂತ್ರಿ ಸ್ಥಾನದಿಂದ ಇಳಿಯಪ್ಪಾ’ ಎಂದು ಹೇಳಿದರು ಎಂದು ಬೇಸರ ವ್ಯಕ್ತಪಡಿಸಿದ ಸದಾನಂದ ಗೌಡ ಪರೋಕ್ಷವಾಗಿ ಅಂದಿನ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದರು.

ನಾನು ಚುನಾವಣೆ ರಾಜಕೀಯ ದಿಂದ ನಿವೃತ್ತನಾಗು ತ್ತಿದ್ದೇನೆ. ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ. ಆದರೆ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಹೇಳುತ್ತಲೇ ಇವತ್ತಿನ ರಾಜಕೀಯ ವ್ಯವಸ್ಥೆಯ ವಿರುದ್ಧ ಹರಿಹಾಯ್ದರು.

ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ, ಹರಕು ನಾಲಗೆ, ಚೀಲ ತುಂಬಾ ದುಡ್ಡು, ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

3

Bantwal: ಬಿ.ಸಿ.ರೋಡ್‌ನ‌ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ

2

Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್‌ ಪ್ಲ್ಯಾನ್‌

1

Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.