ಸ್ಯಾನಿಟೈಸರ್ ಬಳಕೆಯಲ್ಲೂ ಸುರಕ್ಷತೆ; ಪುತ್ತೂರಿನ ವಿದ್ಯಾರ್ಥಿಯ ಹೊಸ ಆವಿಷ್ಕಾರ
Team Udayavani, May 25, 2020, 9:42 AM IST
ಶಾಸಕ ಸಂಜೀವ ಮಠಂದೂರು ಸ್ಯಾನಿಟೈಸರ್ ವ್ಯವಸ್ಥೆಗೆ ಚಾಲನೆ ನೀಡಿದರು.
ಪುತ್ತೂರು: ಪರ್ಲಡ್ಕ ನಿವಾಸಿಯಾಗಿರುವ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿಹಾಲ್, ಕೈಯಿಂದ ಮುಟ್ಟದೆ ಸ್ಯಾನಿಟೈಸರ್ ಬಳಕೆಯ ಈ ಸಾಧನವನ್ನು ಆವಿಷ್ಕರಿಸಿದ್ದಾರೆ. ಪಿವಿಸಿ ಪೈಪ್ ಮೂಲಕ ಸ್ಯಾನಿಟೈಸರ್ ಅನ್ನು ಮುಟ್ಟದೇ ಬಳಕೆ ಮಾಡಬಹುದು. ಈ ಸಾಧನ ಕಾಲಿನಿಂದ ಮೆಟ್ಟಿದರೆ ಸ್ಯಾನಿಟೈಸರ್ ಸಿಂಪಡಣೆಯಾಗುತ್ತದೆ.
ನಿಹಾಲ್ ತನ್ನ ಆವಿಷ್ಕಾರವನ್ನು ಮಿನಿ ವಿಧಾನಸೌಧ, ಪೊಲೀಸ್ ಠಾಣೆಗೆ ಕೊಡುಗೆಯಾಗಿ ನೀಡಿದ್ದಾರೆ. ಶಾಸಕ ಸಂಜೀವ ಮಠಂದೂರು ಮಿನಿ ವಿಧಾನಸೌಧದಲ್ಲಿ ಚಾಲನೆ ನೀಡಿದರು. ಸಹಾಯಕ ಕಮಿಷನರ್ ಡಾ| ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಟಿ., ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಶಾಸಕರ ಆಪ್ತ ಸಹಾಯಕ ವಸಂತ ವೀರಮಂಗಲ, ಬಿಜೆಪಿ ಜಿಲ್ಲಾ ಮೋರ್ಚಾದ ಉಮ್ಮರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.