ಸಾಲೆತ್ತೂರು: ಅಕ್ರಮ ಗೋ ಸಾಗಾಟ ಪತ್ತೆ, ಪೊಲೀಸರ ವಶಕ್ಕೆ
Team Udayavani, May 22, 2023, 6:40 AM IST
ವಿಟ್ಲ: ಸಾಲೆತ್ತೂರು ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಗೋ ಅಕ್ರಮ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಿಸಿದ ಘಟನೆ ನಡೆದಿದೆ.
ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು, ವಿಚಾರಿಸಿದಾಗ ಗೋ ಅಕ್ರಮ ಸಾಗಾಟ ಮಾಡುವುದು ತಳಿದು ಬಂದಿದೆ. ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.