“ಸಪ್ತಪದಿ’ ರಥಯಾತ್ರೆಗೆ ಚಾಲನೆ

Team Udayavani, Feb 26, 2020, 11:36 PM IST

JADU-23

ಪುತ್ತೂರು: ಸರಕಾರದ ಸೌಲಭ್ಯದ ಸದವಕಾಶವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಾಮೂಹಿಕ ವಿವಾಹದಲ್ಲಿ ಸಪ್ತಪದಿ ತುಳಿಯುವ ವಧು- ವರರಿಗೆ ಮಾಹಿತಿ ಕೊಡುವ ನಿಟ್ಟಿನಲ್ಲಿ ರಥಯಾತ್ರೆ ನಡೆಯಲಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿ ಎ ಗ್ರೇಡ್‌ ದೇವಸ್ಥಾನಗಳಲ್ಲಿ ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ನಡೆಯುವ ಸಾಮೂಹಿಕ ವಿವಾಹದ ಪ್ರಚಾರಾರ್ಥ ನಡೆಯುವ ರಥಯಾತ್ರೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ರಥಕ್ಕೆ ಪುಷ್ಪಾರ್ಚನೆ ಮಾಡಿ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಎ. 26ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ 25ಕ್ಕೂ ಅಧಿಕ ಜೋಡಿಗಳ ವಿವಾಹ ನಡೆಯಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಪ್ರಚಾರಾರ್ಥ ರಥ ಎಲ್ಲೆಲ್ಲಿ ಹೋಗು ವುದೋ ಅಲ್ಲಿರುವ ಸಾರ್ವಜನಿಕರು ಈ ವಿಚಾರ ತಿಳಿದುಕೊಂಡು ಕಾನೂನಿನ ನಿಯಮಗಳಿಗೆ ಒಳಪಟ್ಟು ವಿವಾಹವಾಗಿ ಸರಕಾರದಿಂದ ಸಿಗುವ 50 ಸಾವಿರ ರೂ. ಮೊತ್ತದ ಸವಲತ್ತನ್ನು ಪಡೆಯುವಂತೆ ವಿನಂತಿಸಿದರು.

ದೇವಾಲಯದ ಆಡಳಿತಾಧಿಕಾರಿ ಸಿ. ಲೋಕೇಶ್‌, ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ದೇಗುಲದ ಮಾಜಿ ಆಡಳಿತಾಧಿಕಾರಿ ವಿಷ್ಣುಪ್ರಸಾದ್‌, ವಿಶ್ವನಾಥ ಕುಲಾಲ್‌, ದೇಗುಲದ ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯೆ ನಯನಾ ರೈ, ಕಚೇರಿ ವ್ಯವಸ್ಥಾಪಕ ಹರೀಶ್‌, ಸಿಬಂದಿ ರವೀಂದ್ರ, ರೇಖಾ, ವಿಶ್ವನಾಥ, ವಿಹಿಂಪ ಜಿಲ್ಲಾ ಕಾರ್ಯದರ್ಶಿ ಸತೀಶ್‌ ಬಿ.ಎಸ್‌., ನಿತ್ಯ ಕರಸೇವಕ ಗಣೇಶ್‌ ಆಚಾರ್ಯ ಉಪಸ್ಥಿತರಿದ್ದರು.

ಸೀಮೆಯಲ್ಲಿ ಸಂಚಾರ
ಉದ್ಘಾಟನೆಯ ಬಳಿಕ ರಥಯಾತ್ರೆ ಮಹಾಲಿಂಗೇಶ್ವರ ದೇವರ ಪುತ್ತೂರು ಸೀಮೆಯಲ್ಲಿ ಚಲಿಸಲಿದೆ ಎಂದು ದೇಗುಲದ ಕಾರ್ಯ ನಿರ್ವಹಣಾಧಿಕಾರಿ, ತಾಲೂಕು ಪಂಚಾಯತ್‌ ಇಒ ನವೀನ್‌ ಭಂಡಾರಿ ಹೇಳಿದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

16-kadaba

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.