Savanuru ಚಾಲಕನ ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ
Team Udayavani, Sep 12, 2023, 12:21 AM IST
ಸವಣೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಸರ್ವೆಯಲ್ಲಿ ಸಂಭವಿಸಿದೆ.
ಜಲಜೀವನ್ ಯೋಜನೆಯಡಿ ಮಣ್ಣು ಅಗೆದು ಪೈಪ್ ಅಳವಡಿಸಲಾಗಿತ್ತು. ಮಳೆ ಬಂದ ಕಾರಣ ಆ ಮಣ್ಣು ಮೆದುವಾಗಿತ್ತು. ಪುತ್ತೂರಿನಿಂದ ಸವಣೂರು ಮೂಲಕ ಪಂಜ ಕಡೆಗೆ ಹೋಗುತ್ತಿದ್ದ ಬಸ್ ಸರ್ವೆಯಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ದಾರಿ ಬಿಡಲೆಂದು ಬದಿಗೆ ಸರಿಯಿತು.
ಬದಿಯ ಮಣ್ಣು ಮೃದುವಾಗಿದ್ದ ಕಾರಣ ಚರಂಡಿಗೆ ವಾಲಿ ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.