ರಾಷ್ಟ್ರಮಟ್ಟದ ಸಾಕ್ಷ್ಯ ಚಿತ್ರೋತ್ಸವದಲ್ಲಿ ಎಸ್.ಡಿ.ಎಂ. ಗೆ ಪ್ರಥಮ ಸ್ಥಾನದ ಗರಿ
Team Udayavani, Jun 14, 2022, 7:23 PM IST
ಬೆಳ್ತಂಗಡಿ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರೋತ್ಸವದಲ್ಲಿ ಎಸ್.ಡಿ. ಎಂ. ಕಾಲೇಜು ಉಜಿರೆ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳ ನಿರ್ಮಾಣದ ಸಾಕ್ಷ್ಯಚಿತ್ರ ಪ್ರಥಮ ಸ್ಥಾನದ ಗರಿ ಪಡೆದುಕೊಂಡಿದೆ.
ಕಾಸರಗೋಡು ಸೀರೆ ಕೈಮಗ್ಗದ ಕುರಿತ ಸಾಕ್ಷ್ಯಚಿತ್ರ ಇದಾಗಿದ್ದು ಕೈಮಗ್ಗದ ವಾಸ್ತವತೆ, ನೇಕಾರರ ದಿನಚರಿಯ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ರಾಮ್ ಮೋಹನ್ ಭಟ್ ಎಚ್. ಅವರ ಸಾಹಿತ್ಯ ನಿರ್ದೇಶನವಿದೆ.
ಇದನ್ನೂ ಓದಿ:ಕೈಕೊಟ್ಟ ಮುಂಗಾರು ಮಳೆ,ಒಣಗುತ್ತಿರುವ ಬೆಳೆ; ರೈತರಲ್ಲಿ ಹೆಚ್ಚಿದ ಆತಂಕ
ಈ ಸಾಕ್ಷ್ಯ ಚಿತ್ರಕ್ಕೆ ಸಂಪತ್ ಕುಮಾರ್ ರೈ ಛಾಯಾಗ್ರಹಣ ಹಾಗೂ ರಕ್ಷಿತ್ ರೈ ಸಂಕಲನದಲ್ಲಿ ಭಾಗಿಯಾಗಿದ್ದರು. ಶ್ರುತಿ ಜೈನ್ ಅವರ ಹಿನ್ನೆಲೆ ಧ್ವನಿಯಿದೆ. ಶ್ರೀರಕ್ಷಾ ಶಂಕರ್ ಮತ್ತು ಶಾಮ ಪ್ರಸಾದ್ ತಂಡದ ಭಾಗವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.