![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 25, 2020, 5:01 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆಯ ಪೊಲೀಸ್ ಸಿಬ್ಬಂದಿಯೋರ್ವರಿಗೆ ರವಿವಾರ ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಎಚ್ಚರಿಕೆಯ ಕ್ರಮವಾಗಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯಾಹ್ನ ಬಳಿಕ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ತನಕ ಮಾತ್ರ ವಿಟ್ಲ ಪೇಟೆಯನ್ನು ತೆರೆಯಲು ನಿರ್ಧರಿಸಲಾಗಿದೆ. ಮಂಗಳವಾರದಿಂದ ಇದು ಜಾರಿಯಾಗಲಿದ್ದು ಮಧ್ಯಾಹ್ನ 2 ಗಂಟೆ ಬಳಿಕ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.
ಇಂದು ಸಭೆ ನಡೆಸಿದ ವಿಟ್ಲ ಅಂಗಡಿ ಮಾಲಕರು, ಆಟೋ ರಿಕ್ಷಾ, ಹೊಟೇಲ್ ಮಾಲಕರು ಸಭೆಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ನಡೆಸಲು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.