Sonangeri: ಅಯೋಧ್ಯೆ ಬ್ಯಾನರ್ಗೆ ಮಸಿ ಬಳಿದ ಕಿಡಿಗೇಡಿಗಳು !
Team Udayavani, Jan 14, 2024, 9:57 PM IST
ಸುಳ್ಯ: ಸುಳ್ಯ ಸಮೀಪದ ಸೋಣಂಗೇರಿ ಪೇಟೆಯಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭ ಕೋರಿ ಅಳವಡಿಸಿದ್ದ ಬ್ಯಾನರ್ನಲ್ಲಿ ಹಾಕಲಾದ ಹೆಸರಿಗೆ ಮಸಿ ಬಳಿದಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾನರ್ನ ಕೆಳಭಾಗದಲ್ಲಿ 15 ಹೆಸರುಗಳಿದ್ದು, ಈ ಪೈಕಿ 14 ಹೆಸರುಗಳಿಗೆ ಮಸಿ ಬಳಿಯಲಾಗಿದೆ.ವಾರದ ಹಿಂದೆ ಸುಳ್ಯ ನಗರದಲ್ಲಿ ಅಳವಡಿಸಿದ್ದ ಅಯೋಧ್ಯೆ ಬ್ಯಾನರ್ಗೂ ಹಾನಿ ಮಾಡಲಾಗಿತ್ತು. ಘಟನೆ ಖಂಡಿಸಿ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಕೆಲವು ದಿನಗಳ ಬಳಿಕ ಅಡ್ಕಾರ್ನಲ್ಲಿ ಅಳವಡಿಸಲಾಗಿದ್ದ ಬ್ಯಾನರ್ಗೂ ಹಾನಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.