BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ


Team Udayavani, Sep 10, 2024, 12:33 AM IST

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಬಂಟ್ವಾಳ: ರಾ.ಹೆ. 75ರ ಬಿ.ಸಿ. ರೋಡು ಸಮೀಪದ ತಲಪಾಡಿಯಲ್ಲಿ ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಅವರ ಪತಿ ಗಂಭೀರವಾಗಿ ಗಾಯಗೊಂಡ ಘಟನ ಸ್ಥಳಕ್ಕೆ ಸೋಮವಾರ ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಪಘಾತದ ಕುರಿತು ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರಸ್ತೆ ಸುರಕ್ಷತ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಕೈಗೊಳ್ಳಲು ಸೂಕ್ತ ಸೂಚನೆಗಳನ್ನು ನೀಡಿದರು.

ಘಟನೆಯಲ್ಲಿ ಕಾರು ಚಾಲಕ ಕೆದಿಲ ಸತ್ತಿಕಲ್ಲು ನಿವಾಸಿ ಅನೀಶ್‌ಕೃಷ್ಣ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಅವರ ಪತ್ನಿ ಮಾನಸಾ (22) ಸ್ಥಳದಲ್ಲೇ ಮೃತಪಟ್ಟಿದ್ದರು.

ಎಸ್‌ಪಿಯವರ ಭೇಟಿಯ ವೇಳೆ ಬಂಟ್ವಾಳ ಡಿವೈಎಸ್‌ಪಿ ಎಸ್‌. ವಿಜಯಪ್ರಸಾದ್‌, ಬಂಟ್ವಾಳ ನಗರ ಇನ್‌ಸ್ಪೆಕ್ಟರ್‌ ಅನಂತಪದ್ಮನಾಭ, ಗ್ರಾಮಾಂತರ ಇನ್‌ಸ್ಪೆಕ್ಟರ್‌ ಶಿವಕುಮಾರ್‌, ಪಿಎಸ್‌ಐ ಹರೀಶ್‌ ಎಂ.ಆರ್‌., ಸಂಚಾರ ಠಾಣೆ ಪಿಎಸ್‌ಐ ಸುತೇಶ್‌ ಕೆ.ಪಿ. ಮೊದಲಾದವರು ಇದ್ದರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.