Puttur ಮುಳುಗು ಸೇತುವೆ ಸ್ಲ್ಯಾಬ್ ಕುಸಿತ: ಸಂಚಾರ ನಿಷೇಧ
Team Udayavani, Oct 26, 2023, 12:49 AM IST
ಪುತ್ತೂರು: ತಾಲೂಕಿನ ಮುಳುಗು ಸೇತುವೆಗಳಲ್ಲಿ ಒಂದಾದ ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ. 27ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.
ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಮೂಲಕ ಕೇರಳ ಪ್ರವೇಶಿಸುವ ವಾಹನಗಳು ಬದಲಿ ರಸ್ತೆಯಾಗಿ ದೇವಸ್ಯ- ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.