Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಸಾವಿರಾರು ಮಂದಿ ಭಾಗಿ - ಬಿಗಿ ಪೊಲೀಸ್ ಬಂದೋ ಬಸ್ತ್
Team Udayavani, Nov 15, 2024, 11:47 AM IST
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆ ಕಡಬ ತಾಲೂಕಿನ ಗುಂಡ್ಯದಲ್ಲಿ ನ.15ರ ಶುಕ್ರವಾರ ಆರಂಭಗೊಂಡಿದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಆದರ್ಶ್, ವಂ.ಶಿಬಿ ಮುಂಡಾಜೆ, ವಂ.ಜೋಸೆಫ್ ಶಿರಾಡಿ, ವೆಂಕಪ್ಪ ಗೌಡ ಸುಳ್ಯ, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ವಂ.ವರ್ಗೀಸ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧನಂಜಯ ಕೋಡಂಗೆ ಸ್ವಾಗತಿಸಿದರು.
ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತ ಗ್ರಾಮಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ
Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ
UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.