![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-415x249.jpg)
Sullia: ಕಾಡುಹಂದಿ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ
Team Udayavani, Jun 9, 2024, 11:31 PM IST
![Sullia: ಕಾಡುಹಂದಿ ಢಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ](https://www.udayavani.com/wp-content/uploads/2024/06/Sullia-a-620x350.jpg)
ಸುಳ್ಯ: ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ಕಾಡು ಹಂದಿಯೊಂದು ಹಠಾತ್ ರಸ್ತೆ ದಾಟುವಾಗ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಐವರ್ನಾಡಿನ ಕೋಡ್ತಿಲು ಚಂದ್ರಕಾಂತ ಅವರು ಸುಳ್ಯ ಕಡೆಯಿಂದ ಬೇಂಗಮಲೆ ಮಾರ್ಗವಾಗಿ ಐವರ್ನಾಡು ಕಡೆಗೆ ತೆರಳುತ್ತಿದ್ದ ವೇಳೆ ಬೇಂಗಮಲೆಯಲ್ಲಿ ಕಾಡುಹಂದಿ ಢಿಕ್ಕಿ ಹೊಡೆಯಿತು.
ಬೈಕ್ ಮಗುಚಿ ಬಿದ್ದು, ಸವಾರನ ತಲೆಗೆ ಗಾಯವಾಗಿದೆ. ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-150x90.jpg)
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.