Sullia ಹಲ್ಲೆ, ಜೀವ ಬೆದರಿಕೆ ಆರೋಪ: ದೂರು
Team Udayavani, Jan 2, 2024, 12:18 AM IST
ಸುಳ್ಯ: ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ವ್ಯಕ್ತಿಯೋರ್ವರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಳ್ಯ ಗ್ರಾಮದ ಸಮಹಾದಿಯ ಇಬ್ರಾಹಿಂ ಖಲೀಲ್ (50) ದೂರು ನೀಡಿದವರು. ಡಿ. 31ರಂದು ಬೆಳ್ಳಾರೆ ಯಲ್ಲಿ ಮಹಮ್ಮದ್ ಯಾನೆ ಮಟನ್ ಮಹಮ್ಮದ್ ನನ್ನನ್ನು ತಡೆದು ಅವಾಚ್ಯಪದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾನೆ.
ಆಗ ಇಮ್ರಾನ್ ತಡೆದಿದ್ದು, ಆರೋಪಿ “ಈಗ ನೀನು ಬದುಕಿದ್ದಿ, ಮುಂದಕ್ಕೆ ಕೊಲ್ಲದೇ ಬಿಡುವುದಿಲ್ಲ’ ಎಂಬುದಾಗಿ ಬೆದರಿಕೆ ಒಡ್ಡಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇಬ್ರಾಹಿಂ ಖಲೀಲ್ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.