Sullia: ಐಸ್‌ಕ್ರೀಂ ಸೆಂಟರ್‌ನಲ್ಲಿ ಗದ್ದಲ

Team Udayavani, Sep 16, 2023, 9:09 PM IST

Sullia: ಐಸ್‌ಕ್ರೀಂ ಸೆಂಟರ್‌ನಲ್ಲಿ ಗದ್ದಲ

ಸುಳ್ಯ: ಇಲ್ಲಿನ ಜೂನಿಯರ್‌ ಕಾಲೇಜ್‌ ರಸ್ತೆಯಲ್ಲಿರುವ ಐಸ್‌ಕ್ರೀಂ ಮತ್ತು ಜ್ಯೂಸ್‌ ಸೆಂಟರ್‌ಗೆ ಬಂದ ಗ್ರಾಹಕರೊಬ್ಬರು ಐಸ್‌ಕ್ರೀಂನಲ್ಲಿ ಹಲ್ಲು ಇತ್ತೆಂಬ ವಾದ ಮಂಡಿಸಿದ್ದರಿಂದ ಮಾಲಕ, ಗ್ರಾಹಕ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದು, ಹಲ್ಲೆಗೆ ಮುಂದಾದರು. ಈ ವೇಳೆ ಸ್ಥಳಕ್ಕೆ ಪೋಲೀಸರು ಬಂದು ಇಬ್ಬರನ್ನು ಠಾಣೆಗೆ ಕರೆದೊಯ್ದರು.

ಸುಳ್ಯ ಕೇರ್ಪಳದಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಐಸ್‌ಕ್ರೀಂನಲ್ಲಿ ಹಲ್ಲು ಇತ್ತೆಂದು ವಾದ ಮಾಡಿದ್ದರು. ಈ ವೇಳೆ ಮಾಲಕರು ಅವರಲ್ಲಿ ವಿವರ ಕೇಳಿದಾಗ ಅವರು ಮಾಲಕರನ್ನು ದೂಡಲು ಯತ್ನಿಸಿದಾಗ ಸ್ಥಳೀಯರೊಬ್ಬರು ತಡೆಯಲು ಬಂದರು. ಈ ವೇಳೆ ತಳ್ಳಾಟ, ಮಾತಿನ ಚಕಮಕಿ ನಡೆದಿತ್ತು.

ಟಾಪ್ ನ್ಯೂಸ್

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.