Sullia: ಜೂಜಾಟ; ಪೊಲೀಸರ ದಾಳಿ
Team Udayavani, Dec 4, 2023, 11:32 PM IST
ಸುಳ್ಯ: ಹಣ ಪಣಕ್ಕಿಟ್ಟು ಜೂಜಾಟ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಎಸೈ ರವಿವಾರ ಸಂಜೆ ಸಿಬಂದಿಗಳೊಂದಿಗೆ ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ಗಾಂಧಿನಗರದ ಕೆರೆಮೂಲೆಯ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಿದಾಗ 8 ಜನರು ಗುಂಪು ಸೇರಿಕೊಂಡು ಇಸ್ಪೀಟ್ ಎಲೆಗಳನ್ನು ಎರಡು ಕಡೆ ಹಾಕುತ್ತಿದ್ದು, ಆ ಸಮಯ ಉಳಿದವರು ಹಣವನ್ನು ಪಣವನ್ನಾಗಿಟ್ಟು ಜೂಜಾಟ ಆಡುತ್ತಿರುವುದು ಕಂಡು ಬಂದಿದೆ.
ದಾಳಿ ವೇಳೆ ಒಟ್ಟು 8,470 ರೂಪಾಯಿ ಹಣ ಹಾಗೂ ಇಸ್ಪೀಟ್ ಎಲೆಗಳನ್ನು ಮಹಜರು ಮುಖೇನ ವಶಕ್ಕೆ ಪಡೆದುಕೊಳ್ಳಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.