Sullia ಅಕ್ರಮ ಮರಳು ಸಾಗಾಟ: ಆರೋಪಿ ವಶಕ್ಕೆ
Team Udayavani, Jan 3, 2024, 1:09 AM IST
ಸುಳ್ಯ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಸುಳ್ಯ ಕಸಬಾ ಗ್ರಾಮದ ಮಹಮ್ಮದ್ ಬಶೀರ್ (36) ಆರೋಪಿ. ಜ.1ರಂದು ರಾತ್ರಿ ಜಾಲ್ಸೂರು ಗ್ರಾಮದ ಅಡ್ಕಾರ್ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದ್ವಾರದ ಬಳಿ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದನ್ನು ಸುಳ್ಯ ಪೊಲೀಸ್ ಠಾಣಾ ತನಿಖೆ ಎಸ್ಐ ಸರಸ್ವತಿ ಬಿ.ಟಿ. ಹಾಗೂ ಸಿಬಂದಿ ಪತ್ತೆ ಹಚ್ಚಿ ಆರೋಪಿಯನ್ನು ಲಾರಿ ಹಾಗೂ 5 ಸಾವಿರ ರೂ. ಮೌಲ್ಯದ ಮರಳಿನೊಂದಿಗೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.