Sullia ಕನಕಮಜಲಿನ ಮಹಿಳೆ ಬೆಂಗಳೂರಿನಲ್ಲಿ ಆತ್ಮಹತ್ಯೆ
Team Udayavani, Oct 27, 2023, 11:16 PM IST
ಸುಳ್ಯ: ಸುಳ್ಯ ತಾ| ಕನಕಮಜಲಿನ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಅವರ ಪುತ್ರಿ ಐಶ್ವರ್ಯಾ (23) ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಐಶ್ವರ್ಯಾ ಅವರನ್ನು ಕೆಲವು ವರ್ಷದ ಹಿಂದೆ ಕನಕಮಜಲು ಗ್ರಾಮದ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.