Sullia; ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ
Team Udayavani, Feb 21, 2024, 12:05 AM IST
ಸುಳ್ಯ: ಕನಕಮಜಲಿನಲ್ಲಿ ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಕನಕಮಜಲಿನ ಶ್ರೀ ಆತ್ಮಾರಾಮ ಭಜನ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತತ್‌ಕ್ಷಣ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.