![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
Team Udayavani, Mar 18, 2024, 12:37 AM IST
ಸಾಂದರ್ಭಿಕ ಚಿತ್ರ..
ಸುಳ್ಯ: ದಕ್ಷಿಣ ಕನ್ನಡ, ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಶನಿವಾರ ಸಂಜೆ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ.
8 ಜನ ಶಂಕಿತ ನಕ್ಸಲರಿದ್ದ ತಂಡ ಕೂಜಿಮಲೆ, ಕಲ್ಮಕಾರಿನ ಅಂಗಡಿಯೊಂದ ರಿಂದ 3,500 ರೂ. ಮೌಲ್ಯದ ದಿನಸಿ ಖರೀದಿಸಿ ದ್ದಾರೆ ಎನ್ನಲಾಗಿದೆ.
ನಕ್ಸಲರು ಕಾಣಿಸಿಕೊಂಡ ಮಡಿಕೇರಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಾಲೂರಿನಲ್ಲಿ ಶೋಧ ಕಾರ್ಯಾಚರಣೆ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ.
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
You seem to have an Ad Blocker on.
To continue reading, please turn it off or whitelist Udayavani.