Sullia: ಅಕ್ರಮ ದನ ಸಾಗಾಟ ವೇಳೆ ಪೊಲೀಸ್ ದಾಳಿ
Team Udayavani, Oct 15, 2024, 9:45 PM IST
ಸುಳ್ಯ: ಕಾರಿನಲ್ಲಿ ಅಕ್ರವಾಗಿ ದನ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಬೆಳ್ಳಾರೆ ಠಾಣಾ ಎಸೈ ಈರಯ್ಯ ಡಿ.ಎನ್. ಅವರ ನೇತೃತ್ವದಲ್ಲಿ ದಾಳಿ ನಡೆಸಲಾದ ಘಟನೆ ಕಲ್ಮಡ್ಕ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪೊಲೀಸರು ದಾಳಿ ನಡೆಸುವ ವೇಳೆ ಸ್ವಿಪ್ಟ್ ಕಾರಿನಲ್ಲಿ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿರುವುದು ಕಂಡುಬಂದಿದೆ. ಕಾರಿನ ಸಮೀಪದಲ್ಲೇ ತೆರೆದ ಕೊಟ್ಟಿಗೆಯಲ್ಲಿ 2 ಜಾನುವಾರುಗಳು ಕಂಡುಬಂದಿದ್ದು ಅದನ್ನು ಮೂವರು ವ್ಯಕ್ತಿಗಳು ಬಿಚ್ಚಲು ಯತ್ನಿಸುತ್ತಿದ್ದು ಪೊಲೀಸರನ್ನು ಕಂಡು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಅಕ್ರಮ ಸಾಗಾಟಕ್ಕೆ ಯತ್ನಿಸಲಾಗಿರುವ ಬಗ್ಗೆ ತನಿಖೆಯಲ್ಲಿ ಪತ್ತೆಯಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.