Sullia: ನೆಟ್ಟಾರು ಶಾಲಾ ಬೀಗ ಒಡೆದು ಒಳನುಗ್ಗಿದ ಕಳ್ಳರು
Team Udayavani, Jul 27, 2024, 10:22 PM IST
ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರು ಪ್ರಾಥಮಿಕ ಶಾಲೆಯ ಬೀಗ ಒಡೆದು ಕಳ್ಳರು ಒಳನುಗ್ಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶಾಲೆಯ ಬೀಗ ಒಡೆಯಲು ಪಿಕ್ಕಾಸನ್ನು ಬಳಕೆ ಮಾಡಿಕೊಂಡ ಕಳ್ಳರು ಬೀಗ ಒಡೆದ ಬಳಿಕ ಕಚೇರಿಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಆದರೆ ಯಾವುದೇ ಸೊತ್ತನ್ನು ಕಳವು ಮಾಡದೇ ಪಿಕ್ಕಾಸನ್ನು ಮಾತ್ರ ಅಲ್ಲೇ ಬಿಟ್ಟು ತೆರಳಿದ್ದಾರೆ. ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.