Sulya: ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ
Team Udayavani, Aug 6, 2024, 9:59 PM IST
ಸುಳ್ಯ: ಯಕ್ಷಗಾನ ಕಲಾವಿದ ಸುಳ್ಯ ತಾಲೂಕಿನ ಪಂಜ ಸಮೀಪದ ಕಮಿಲ ನಿವಾಸಿ ಕಿರಣ್ ಪಂಜ (45) ಅಸೌಖ್ಯದಿಂದ ಆ. 5ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ತಾಯಿ, ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರು ಕರ್ನಾಟಕ, ಧರ್ಮಸ್ಥಳ, ಬಪ್ಪನಾಡು, ಕದ್ರಿ, ಗೆಜ್ಜೆಗಿರಿ, ಬಾಚಿಕೆರೆ, ಪುತ್ತೂರು, ಕುಂಟಾರು ಮೊದಲಾದ ಮೇಳಗಳಲ್ಲಿ ಸ್ತ್ರೀ ವೇಷ ಮತ್ತು ಪುಂಡು ವೇಷಧಾರಿಯಾಗಿ ಅನೇಕ ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು
BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Bolanthuru: ಗಣೇಶೋತ್ಸವ ಮೆರವಣಿಗೆಯಲ್ಲಿ ತಿಂಡಿ- ಪಾನೀಯ ನೀಡದಂತೆ ಮಸೀದಿಗೆ ಪತ್ರ
Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು
Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.