ಸುಳ್ಯ: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 62 ಮಂದಿಗೆ ಕ್ವಾರೆಂಟೈನ್ !
Team Udayavani, Jun 3, 2020, 4:16 PM IST
ಸುಳ್ಯ: ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಯೋರ್ವ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರಣ 62 ಮಂದಿಗೆ ಕ್ವಾರಂಟೈನ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನ ಅರಂತೋಡುವಿನಲ್ಲಿ ನಡೆದಿದೆ.
ಪ್ರಾಥಮಿಕ ಸಂಪರ್ಕದ ವ್ಯಕ್ತಿ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಇನ್ನೂ 62 ಮಂದಿ ಭಾಗವಹಿಸಿದ್ದರು. ಈ ಹಿನ್ನಲೆಯಲ್ಲಿ ಎಲ್ಲರಿಗೂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ.
ಮಲೇಷಿಯಾದಿಂದ ಬಂದಿದ್ದ ವೈದ್ಯರೊಬ್ಬರಿಗೆ ಕೋವಿಡ್ -19 ಪಾಸಿಟಿವ್ ಆಗಿತ್ತು. ಮೇ.22ರಂದು ಮಲೇಷಿಯಾದಿಂದ ಬೆಂಗಳೂರಿಗೆ ಬಂದು ಸರ್ಕಾರಿ ಕ್ವಾರೆಂಟೈನ್ ಮುಗಿಸಿದ್ದರು. ಆ ಬಳಿಕ ಅಲ್ಲಿಂದ ಮಂಗಳೂರಿಗೆ ಬಂದಿದ್ದು, ಪರೀಕ್ಷೆ ವೇಳೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಆದರೆ ಅವರು ಭಾನುವಾರ ಅರಂತೋಡುವಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಆ ಮನೆಯಲ್ಲಿ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಕಾರಣಕ್ಕೆ ಉಳಿದ 62 ಜನರಿಗೆ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.