Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Team Udayavani, Dec 23, 2024, 3:04 AM IST
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ ನಡುಗಲ್ಲು ಸಮೀಪ ಸಂಭವಿಸಿದೆ.
ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ರವಿಪ್ರಸಾದ್, ಅವರ ಪತ್ನಿ ಮತ್ತು ಮಗುವನ್ನು ಸ್ಥಳೀಯರು ರಕ್ಷಿಸಿದರು. ರವಿಪ್ರಸಾದ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.